ಸನಾತನ ಧರ್ಮ ಆಧುನಿಕತೆಗೆ ಬಲಿಯಾಗದೇ ಸಂಸ್ಕೃತಿ ಉಳಿಸಿಕೊಂಡಿದೆ ಸದಾಶಿವ ಸ್ವಾಮೀಜಿಆಧುನಿಕತೆಯ ಪ್ರಭಾವಕ್ಕೆ ಬಲಿಯಾಗದೇ ನಮ್ಮ ಸನಾತನ ಧರ್ಮ, ಸಂಸ್ಕೃತಿ, ಮೌಲ್ಯಗಳನ್ನು ಉಳಿಸಿಕೊಂಡು ಬಂದಿದೆ. ಆದ್ದರಿಂದ ಪ್ರತಿಯೊಬ್ಬರ ಮನ-ಮನೆಗಳಲ್ಲಿ ನಮ್ಮ ಸತ್ಸಂಪ್ರದಾಯವನ್ನು ಉಳಿಸಿ, ಬೆಳೆಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಶ್ರೀಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆದ ಪೂಜ್ಯ ಸದಾಶಿವ ಸ್ವಾಮೀಜಿ ಹೇಳಿದರು.