ಕೃಷ್ಣಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ತಾಲೂಕಿನ ಮೇಲಿನಗಡ್ಡಿ ಹಾಗೂ ಜಂಗಿನಗಡ್ಡಿ ಗ್ರಾಮದ ರೈತರ 31 ಕುರಿಗಳನ್ನು ರಕ್ಷಿಸಲಾಗಿದೆ. ಕಳೆದ 15 ದಿನಗಳ ಹಿಂದೆ ಕುರಿಗಳ ಮೇಯಿಸಲು ತೆರಳಿದ್ದ ಕುರಿಗಾಹಿಗಳು, ಇತ್ತೀಚಿನ ಪ್ರವಾಹ ಪರಿಸ್ಥಿತಿಯಿಂದ ಕುರಿಗಳನ್ನು ಅಲ್ಲಿಯೇ ಬಿಟ್ಟು ವಾಪಸ್ಸಾಗಿದ್ದರು.
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಲವು ವಿಷಕಾರಿ ಕೆಮಿಕಲ್ ಕಂಪನಿಗಳಿಂದ ಜನ-ಜಲ ಜೀವಕ್ಕೆ ಕುತ್ತು ಎಂಬುದಾಗಿ ಜನರ ಆರೋಪ