ಸಿಎಂ ವಿರುದ್ಧ ರಾಜ್ಯಪಾಲರ ನಡೆ ಖಂಡನೀಯ : ಸಂಜೀವ್ ಐರೆಡ್ಡಿಸಾಂವಿಧಾನಿಕ ಹುದ್ದೆಯಲ್ಲಿರುವ ಕರ್ನಾಟಕದ ರಾಜ್ಯಪಾಲರು ಒಂದು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ಯುವ ಮುಖಂಡ ಸಂಜೀವ್ ಐರೆಡ್ಡಿ ಬೆಂಡೆಬೆಂಬಳಿ ರಾಜ್ಯಪಾಲರು ನಡೆಯನ್ನು ಖಂಡಿಸಿದ್ದಾರೆ.