ಸುರಪುರ ನಗರಸಭೆ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲಾತಿ ಪ್ರಕಟನಗರಸಭೆಯ 2ನೇ ಅವಧಿಗಾಗಿ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲಾತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ್ದು, ಒಂದೆಡೆ ಅಧ್ಯಕ್ಷ ಗಾದಿಗಾಗಿ ಪೈಪೋಟಿ ಶುರುವಾಗಿದ್ದರೆ ಮತ್ತೊಂದೆಡೆ ಅಧಿಕಾರಾವಧಿ 30 ತಿಂಗಳ ಬದಲಾಗಿ 14 ತಿಂಗಳಿಗೆ ಸೀಮಿತವಾಗಲಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದರಿಂದ ಸದಸ್ಯರು ಕಂಗಾಲಾಗಿದ್ದಾರೆ.