ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಕಗಳಿಕೆಗಿಂತ ಜ್ಞಾನ ದೊಡ್ಡದು: ಶಾಸಕ
ಸುರಪುರ ನಗರದ ಸರಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಮಾರೋಪದಲ್ಲಿ ಶಾಸಕ ರಾಜಾ ವೇಣುಗೋಪಾಲ ನಾಯಕ ಮಾತನಾಡಿದರು.
ಪಿಎಸ್ಐ ಪರಶುರಾಮ್ ಸಾವಿಗೆ ನ್ಯಾಯ ಕೊಡಿಸಿ
ಶಹಾಪುರದಲ್ಲಿ ಪಿಎಸ್ಐ ಪರಶುರಾಮ ಸಾವಿಗೆ ಕಾರಣರಾದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಪುತ್ರ ಸನ್ನಿಗೌಡ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಸಹಕಾರ ಸಂಘಗಳು ರೈತರ ಜೀವನಾಡಿ
ಯಾದಗಿರಿ ನಗರದ ಡಿಸಿ ಕಚೇರಿಯ ಸಭಾಂಗಣದಲ್ಲಿ ಸಹಕಾರ ಇಲಾಖೆಯ ಕೇಂದ್ರ ಯೋಜನೆಗಳ ಜಿಲ್ಲಾ ಸಹಕಾರ ಅಭಿವೃದ್ಧಿ ಸಮಿತಿಯ ಸಭೆ ಜರುಗಿತು.
ಯಾದಗಿರಿ : ನಗರ ಠಾಣೆಯ ಪಿಎಸ್ಐ ಪರಶುರಾಮ್ ಮನೆಯಲ್ಲಿ ನಗದು, ಶಾಸಕರ ಲೆಟರ್ ಹೆಡ್ ಪತ್ತೆ
ಗುರುವಾರ ಸಿಐಡಿ ಅಧಿಕಾರಿಗಳು ಪರಶುರಾಮ್ ಅವರ ಸರ್ಕಾರಿ ವಸತಿಗೃಹಕ್ಕೆ ತೆರಳಿ ಸ್ಥಳ ಮಹಜರು ನಡೆಸಿದರು. ಈ ವೇಳೆ ಪರಶುರಾಮ್ ತಂದೆ, ಸಹೋದರ, ಮಾವ ಮುಂತಾದವರಿದ್ದರು.
ಗಡಿ ಗ್ರಾಮೀಣ ಭಾಗದಲ್ಲಿರುವ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ದಾಖಲಾತಿ ಹೆಚ್ಚಳ : ವೃಷಬೇಂದ್ರಯ್ಯ
ಯಾದಗಿರಿ ತಾಲೂಕಿನ ಸೈದಾಪುರ ವಿದ್ಯಾ ವರ್ಧಕ ಡಿ.ಎಲ್.ಇಡಿ ಕಾಲೇಜಿಗೆ ಡಯಟ್ ಪ್ರಾಂಶುಪಾಲ ವೃಷಬೇಂದ್ರಯ್ಯ ಹಠಾತ್ ಭೇಟಿ ನೀಡಿದ ವೇಳೆ ಉಪನ್ಯಾಸಕರು ಹಾಗೂ ಪ್ರಶಿಕ್ಷಣಾರ್ಥಿಗಳೊಂದಿಗೆ.
ಪಿಎಸ್ಐ ಪರಶುರಾಮ ಸಾವಿಗೆ ಸೂಕ್ತ ನ್ಯಾಯ ಕಲ್ಪಿಸಿ
ಹುಣಸಗಿಯಲ್ಲಿ ಸೋಮವಾರ ದಲಿತ ಪರ ಸಾಮೂಹಿಕ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಅನಧಿಕೃತ ಕೋಚಿಂಗ್ ಸೆಂಟರ್ಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಶಹಾಪುರ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಕೋಚಿಂಗ್ ಸೆಂಟರ್ಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಒತ್ತಾಯಿಸಿ ಶಹಾಪುರ ಖಾಸಗಿ ಶಾಲೆಗಳ ಒಕ್ಕೂಟ ಹೋರಾಟ ಸಮಿತಿ ವತಿಯಿಂದ ನಗರದ ತಹಸೀಲ್ದಾರ್ ಕಚೇರಿ ಮುಂದೆ ಅನಿರ್ದಿಷ್ಟ ಧರಣಿ ನಡೆಸಿ ಸಚಿವ ಶರಣಬಸಪ್ಪ ಗೌಡ ದರ್ಶನಪುರಗೆ ಮನವಿ ಪತ್ರ ಸಲ್ಲಿಸಲಾಯಿತು.
ಪಿಎಸೈ ಪರಶುರಾಮ್ ಸಾವು ಪ್ರಕರಣ ಸಿಬಿಐಗೆ ನೀಡಲು ಆಗ್ರಹ
ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸರಕಾರಿ ಹಾಗೂ ಸರಕಾರೇತರ ನೌಕರರ ಸಂಘದ ವತಿಯಿಂದ ಪಿಎಸ್ಐ ಪರಶುರಾಮ ಸಾವಿನ ಕುರಿತು ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಅನಧಿಕೃತ ಕೋಚಿಂಗ್ ಸೆಂಟರ್ಗಳಿಗೆ ಅಧಿಕಾರಿಗಳು ಸಾಥ್
ಶಹಾಪುರ ತಾಲೂಕಿನಲ್ಲಿ ಅನಧಿಕೃತ ಕೋಚಿಂಗ್ ಸೆಂಟರ್ ಹಾಗೂ ವಸತಿ ಶಾಲೆಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಪ್ರತಿಭಟನೆ ನಡೆಸಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು.
ಮಾತೃವಂದನಾ ಯೋಜನೆ: ಯಾದಗಿರಿ ಜಿಲ್ಲೆ ಉತ್ತಮ ಸಾಧನೆ
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸದುಪಯೋಗವನ್ನು ಜಿಲ್ಲೆಯ ಗರ್ಭಿಣಿಯರು ಸದ್ಬಳಿಕೆ ಮಾಡಿಕೊಂಡಿದೆ. 2024-25ನೇ ಸಾಲಿನ ಮೊದಲ ಪ್ರಸವ ಗರ್ಭಿಣಿ ನೋಂದಣಿ ಸಾಧನೆಯಲ್ಲಿ ರಾಜ್ಯದಲ್ಲೇ 2ನೇ ಸ್ಥಾನ ಹಾಗೂ 2ನೇ ಬಾಣಂತಿಯ ಹೆಣ್ಣು ಮಗು ಜನಿಸಿದ ಫಲಾನುಭವಿಗಳ ನೋಂದಣಿ ಸಾಧನೆಯಲ್ಲಿ ರಾಜ್ಯಕ್ಕೆ 1ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅವರು ಹೇಳಿದರು.
< previous
1
...
73
74
75
76
77
78
79
80
81
...
213
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ