ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರೀ ಮಳೆಗೆ ನಿಲ್ಲದ ಕೃಷ್ಣಾ ನದಿ ಆರ್ಭಟ : ನದಿತೀರದ ಗ್ರಾಮಗಳಲ್ಲಿ ಜನ ಜೀವನ ಅಯೋಮಯ ಸ್ಥಿತಿಗೆ
ಜಿಲ್ಲೆಯ ವಡಗೇರಾ ತಾಲೂಕಿನ ಸಂಗಮ್ ಬ್ರಿಡ್ಜ್ ಮುಳುಗಡೆಯಾಗಿರುವ ಹಿನ್ನೆಲೆ ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಮಾಡಲಾಗಿದೆ.
ರಿಲಯನ್ಸ್ ಮಳಿಗೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥ
ಶಹಾಪುರ ನಗರದ ರಿಲಯನ್ಸ್ ಮಳಿಗೆಯಲ್ಲಿ ಅವಧಿ ಮೀರಿದ ಪದಾರ್ಥ ಖರೀದಿಸಿದ ಗ್ರಾಹಕರು.
ಅರಕೇರಾ(ಕೆ) ಪಿಡಿಒ ವರ್ಗಾವಣೆಗೆ ಆಗ್ರಹ
ಸುರಪುರ ತಾಲೂಕಿನ ಅರಕೇರಾ ಕೆ. ಗ್ರಾಪಂ ಪಿಡಿಒ ಅವರನ್ನು ಮೂಲ ಸ್ಥಾನಕ್ಕೆ ವರ್ಗಾವಣೆ ಮಾಡಿದ್ದು, ಕೂಡಲೇ ಆದೇಶ ನೀಡಬೇಕು ಎಂದು ಆಗ್ರಹಿಸಿ ಅರಕೇರಾ ಕೆ. ಗ್ರಾಪಂ ಸದಸ್ಯರು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳು ಉಜ್ವಲ್ ರೂಪಿಸಿಕೊಳ್ಳಿ: ಡಾ.ನಾಗಪ್ಪ
ಶಹಾಪುರ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಅಭಿನಂದನಾ ಸಮಾರಂಭ ಗಣ್ಯರು ಉದ್ಘಾಟಿಸಿದರು.
ದಲಿತರಿಗೆ ಅಂಗೈಯಲ್ಲೇ ಆಕಾಶ ತೋರಿಸಿದ ಕಾಂಗ್ರೆಸ್
ಯಾದಗಿರಿ ಜಿಲ್ಲೆಯ ವಿವಿಧೆಡೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಬುಧವಾರ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಭೇಟಿ ನೀಡಿ, ಪರಿಶೀಲಿಸಿದರು.
ಸಮಾಜದ ಅಂಕುಡೊಂಕು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಮುಖ್ಯ
ಸುರಪುರ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ಪತ್ರಿಕಾ ದಿನಾಚರಣೆಯಲ್ಲಿ ಪತ್ರಿಕಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪತ್ರಕರ್ತರನ್ನು ಸನ್ಮಾನಿಸಲಾಯಿತು.
ಸಾಂಕ್ರಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ: ಶರಭೈ
ಯಾದಗಿರಿ ನಗರದ ತಾಪಂಯಲ್ಲಿ ನಡೆದ ಸಭೆಯಲ್ಲಿ ಇಒ ಬಸವರಾಜ ಶರಭೈ ಮಾತನಾಡಿದರು.
ವಂದೇ ಭಾರತ್ ನಿಲುಗಡೆ : ಆಹ್ವಾನ ಪತ್ರಿಕೆಯಲ್ಲಿ ಪ್ರಮಾದ
ದಸಂಸನ ನಿಂಗಪ್ಪ ಹಾಗೂ ಕಾರ್ಯಕರ್ತರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು
ಮಾನವ ಕಳ್ಳ ಸಾಗಾಣಿಕೆ ತಡೆ ಅಗತ್ಯ
ಯಾದಗಿರಿ ನಗರದ ಜಿಲ್ಲಾ ಸ್ತ್ರೀ ಶಕ್ತಿ ಭವನದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಜರುಗಿತು.
ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ನಿಲ್ಲಲಿದೆ ವಂದೇ ಭಾರತ್
ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗುವುದು ಎಂದು ದಕ್ಷಿಣ ಮಧ್ಯ ರೈಲ್ವೆತಿಳಿಸಿದೆ.
< previous
1
...
77
78
79
80
81
82
83
84
85
...
213
next >
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಭಾರತದ ಮೇಲೆ ಮತ್ತೆ ಪಾಕ್ ಸೈಬರ್ ಯುದ್ಧ
ವಕ್ಫ್ ಕಾಯ್ದೆ ವಿಚಾರಣೆ ಹೊಸ ಸಿಜೆಐ ಸುಪರ್ದಿಗೆ