ಮೇದಾರ ಸಮುದಾಯದ ಅಭಿವೃದ್ಧಿಗೆ ಅನುದಾನವಿಡಿ: ನ್ಯಾ. ಚವಲ್ಕರ್ಪರಿಶಿಷ್ಟ ಪಂಗಡದಲ್ಲಿ ಅಲೆಮಾರಿ ಸಮುದಾಯದಲ್ಲಿ ಮೇದಾರ ಸಮುದಾಯವು ಒಂದಾಗಿದ್ದು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದೆ. ಸಮುದಾಯ ಅಭಿವೃದ್ಧಿಗೆ ಸರ್ಕಾರವು ಅತಿಹೆಚ್ಚಿನ ಅನುದಾನವನ್ನು ಮೀಸಲಿಡಬೇಕು ಎಂದು ನ್ಯಾ. ನಾಗರಾಜ್ ಚವಲ್ಕರ್ ಹೇಳಿದರು.