ಮರಿಗೌಡ ಅವರದ್ದು ಕಳಂಕರಹಿತ ವ್ಯಕ್ತಿತ್ವ: ಸಚಿವ ದರ್ಶನಾಪುರಅಗಲಿದ ಕಾಂಗ್ರೆಸ್ ಮುಖಂಡ ಮರಿಗೌಡ ಪಾಟೀಲ್ ಹುಲಕಲ್ ಅವರು ಜಾತಿ, ಮತ, ಧರ್ಮ ಯಾವುದೇ ತಾರತಮ್ಯ ಮಾಡದೆ ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತಿದ್ದರು. ಕಳಂಕ ರಹಿತ ವ್ಯಕ್ತಿತ್ವ ಅವರದ್ದಾಗಿತ್ತು. ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.