ಕಲಬುರಗಿ- ಬೆಂಗಳೂರು ಮಧ್ಯೆ ಸಂಚರಿಸುತ್ತಿರುವ, ಮಹತ್ವಾಕಾಂಕ್ಷಿ ವಂದೇ ಭಾರತ್ ಎಕ್ಸಪ್ರೆಸ್ ರೈಲು (22232/22231) ಜು. 27 ರಿಂದ ಪ್ರತಿದಿನ ಯಾದಗಿರಿ ನಿಲ್ದಾಣದಲ್ಲಿ ನಿಲ್ಲುತ್ತದೆ ಎಂಬ ನಾಗರಿಕರ ಆಶಾಗೋಪುರ ಮತ್ತೇ ಕುಸಿದಿದೆ.