ಸಂಚಾರಿ ನಿಯಮ ಪಾಲಿಸಲು ಜಾಗೃತಿ ಮೂಡಿಸಿಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ರಸ್ತೆಗಳನ್ನು ದುರಸ್ತಿ ಪಡಿಸಿ. ಅಪಘಾತಗಳಾಗದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿ, ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಅಭಿಯಾನ ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.