ನಿವೇಶನ ಹಂಚಿಕೆಯಲ್ಲಿ ಭಾರೀ ಗೋಲ್ಮಾಲ್:ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಬರುವ ಐಡಿಎಸ್ಎಂಟಿ ಯೋಜನೆ ಅಡಿಯಲ್ಲಿ ನಿವೇಶ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರಸಭೆ ಮುಂದೆ ಪ್ರತಿಭಟನೆ ನಡೆಸಲಾಯಿತು.