ಸಾಂಕ್ರಾಮಿಕ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಹನಮಂತ ರೆಡ್ಡಿತಾಲೂಕಿನ ಅರಿಕೇರಾ ಬಿ. ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅಲ್ಲಿಪೂರ ಇವುಗಳ ಸಹಯೋಗದಲ್ಲಿ ವಿಶ್ವ ಜನ ಸಂಖ್ಯೆ ದಿನಾಚಾರಣೆ ಮತ್ತು ಡೆಂಘೀ ಮಾಸಚಾರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.