• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಂಕ್ರಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ: ಶರಭೈ
ಯಾದಗಿರಿ ನಗರದ ತಾಪಂಯಲ್ಲಿ ನಡೆದ ಸಭೆಯಲ್ಲಿ ಇಒ ಬಸವರಾಜ ಶರಭೈ ಮಾತನಾಡಿದರು.
ವಂದೇ ಭಾರತ್‌ ನಿಲುಗಡೆ : ಆಹ್ವಾನ ಪತ್ರಿಕೆಯಲ್ಲಿ ಪ್ರಮಾದ
ದಸಂಸನ ನಿಂಗಪ್ಪ ಹಾಗೂ ಕಾರ್ಯಕರ್ತರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು
ಮಾನವ ಕಳ್ಳ ಸಾಗಾಣಿಕೆ ತಡೆ ಅಗತ್ಯ
ಯಾದಗಿರಿ ನಗರದ ಜಿಲ್ಲಾ ಸ್ತ್ರೀ ಶಕ್ತಿ ಭವನದಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆಯಡಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಕಾರ್ಯಕ್ರಮ ಜರುಗಿತು.
ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ನಿಲ್ಲಲಿದೆ ವಂದೇ ಭಾರತ್‌
ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗುವುದು ಎಂದು ದಕ್ಷಿಣ ಮಧ್ಯ ರೈಲ್ವೆತಿಳಿಸಿದೆ.
ಅನಧಿಕೃತ ಕೋಚಿಂಗ್ ಸೆಂಟರ್ ಖಂಡಿಸಿ ಪ್ರತಿಭಟನೆ
ನಗರದಲ್ಲಿ ಅನಧಿಕೃತ ತರಬೇತಿ ಕೇಂದ್ರಗಳನ್ನು ಮುಚ್ಚದಿದ್ದರೆ ಆ.5 ರಿಂದ ಕನ್ನಡ ಶಾಲೆಗಳ ಉಳಿವಿಗಾಗಿ ಶಾಲೆಗಳಿಗೆ ರಜೆ ಘೋಷಿಸಿ, ಕ್ಷೇತ್ರ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ತಹಸೀಲ್ದಾರ್ ಕಾರ್ಯಾಲಯದವರೆಗೆ ಪ್ರತಿಭಟನೆ ನಡೆಸಿ, ನಿರಂತರ ಧರಣಿ ಸತ್ಯಾಗ್ರಹ ಕೈಗೊಳ್ಳುವುದಾಗಿ ತಾಲೂಕು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಆರ್. ಚನ್ನಬಸು ವನದುರ್ಗ ತಿಳಿಸಿದರು.
ಕಂಪಾಪುರ ಜಾಕ್‌ವೆಲ್‌ಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ
ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ತಾಲೂಕಿನ ದೇವಾಪುರ ಬಳಿಯ ಕೃಷ್ಣಾ ನದಿ ತಟದ ಕಂಪಾಪುರಕ್ಕೆ ಶಾಸಕ ರಾಜಾ ವೇಣುಗೊಪಾಲ ನಾಯಕ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ನಗರದ ನೀರು ಸರಬರಾಜು ಮಂಡಳಿಯ ಕಾಮಗಾರಿ ನಿರ್ವಹಿಸುವ ಸಹಾಯಕ ಅಭಿಯಂತರ ಶಂಕರಗೌಡ ಅವರಿಂದ ಜಾಕ್‌ವೆಲ್ ವಿನ್ಯಾಸ ಹಾಗೂ ಕಾರ್ಯನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡರು.
ಮೇದಾರ ಸಮುದಾಯದ ಅಭಿವೃದ್ಧಿಗೆ ಅನುದಾನವಿಡಿ: ನ್ಯಾ. ಚವಲ್ಕರ್
ಪರಿಶಿಷ್ಟ ಪಂಗಡದಲ್ಲಿ ಅಲೆಮಾರಿ ಸಮುದಾಯದಲ್ಲಿ ಮೇದಾರ ಸಮುದಾಯವು ಒಂದಾಗಿದ್ದು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದೆ. ಸಮುದಾಯ ಅಭಿವೃದ್ಧಿಗೆ ಸರ್ಕಾರವು ಅತಿಹೆಚ್ಚಿನ ಅನುದಾನವನ್ನು ಮೀಸಲಿಡಬೇಕು ಎಂದು ನ್ಯಾ. ನಾಗರಾಜ್ ಚವಲ್ಕರ್ ಹೇಳಿದರು.
ಮುಡಾ ಹಗರಣ ಮಾಡಿದ್ದೇ ಬಿಜೆಪಿ: ಸಚಿವ ದರ್ಶನಾಪುರ
ಭ್ರಷ್ಟಾಚಾರದಲ್ಲಿ ಬಿಜೆಪಿ ಎತ್ತಿದ ಕೈ, ಮುಡಾದಲ್ಲಿ ಹಗರಣ‌ ಮಾಡಿದ್ದೇ ಬಿಜೆಪಿಗರು, ತಾವು ತಿಂದು‌ ಬೇರೆಯವರ ಮೂತಿಗೆ ಒರೆಸುತ್ತಿದ್ದಾರೆ ಎಂದು ಸಣ್ಣ ಕೈಗಾರಿಕೆ ಇಲಾಖೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಶರಣಬಸಪ್ಪಗೌಡ ಹೇಳಿದರು.
ಕೃಷ್ಣೆಯ ಪ್ರವಾಹ ಇ‍ಳಿಕೆ; ನದಿ ಪಾತ್ರದ ಜನರ ನಿಟ್ಟುಸಿರು
3 ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ಒಳಹರಿವು ಇದ್ದ ಬಸವಸಾಗರ ಜಲಾಶಯದಲ್ಲಿ ಸೋಮವಾರ ಸಂಜೆ ನೀರಿನ ಒಳಹರಿವಿನಲ್ಲಿ ಕೊಂಚ ಇಳಕೆ ಕಂಡುಬಂದಿದ್ದು, ನೆರೆ ಭೀತಿಯಿಂದ ಆತಂಕಗೊಂಡಿದ್ದ ನದಿ ತೀರದ ಗ್ರಾಮಗಳ ಜನರಿಗೆ ಸ್ವಲ್ಪ ನಿರಾಳತೆ ನೀಡಿದೆ.
ಮಾಧ್ಯಮಗಳು ಸುದ್ದಿಯ ಸತ್ಯಾಸತ್ಯತೆ ಅರಿಯಿರಿ : ಸಚಿವ ದರ್ಶನಾಪುರ
ಮಾಧ್ಯಮಗಳು ಯಾವುದೇ ವಿಷಯವನ್ನು ಜನರಿಗೆ ತಿಳಿಸುವ ಮುನ್ನ ಅದರ ಸತ್ಯಾಸತ್ಯತೆ ಅರಿತು, ನಿಖರವಾದ ಮಾಹಿತಿ ತಿಳಿಸಬೇಕು. ತಪ್ಪಾಗಿ ನೀಡಿದರೆ ಸಮಾಜದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತದೆ ಎಂದು ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅಭಿಪ್ರಾಯಪಟ್ಟರು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 229
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved