• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುರಪುರ ನಗರಸಭೆ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲಾತಿ ಪ್ರಕಟ
ನಗರಸಭೆಯ 2ನೇ ಅವಧಿಗಾಗಿ ಅಧ್ಯಕ್ಷ - ಉಪಾಧ್ಯಕ್ಷರ ಮೀಸಲಾತಿಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ್ದು, ಒಂದೆಡೆ ಅಧ್ಯಕ್ಷ ಗಾದಿಗಾಗಿ ಪೈಪೋಟಿ ಶುರುವಾಗಿದ್ದರೆ ಮತ್ತೊಂದೆಡೆ ಅಧಿಕಾರಾವಧಿ 30 ತಿಂಗಳ ಬದಲಾಗಿ 14 ತಿಂಗಳಿಗೆ ಸೀಮಿತವಾಗಲಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದರಿಂದ ಸದಸ್ಯರು ಕಂಗಾಲಾಗಿದ್ದಾರೆ.
ಸ್ತನ್ಯಪಾನ ಶಿಶುವಿಗೆ ಅಮೃತಕ್ಕೆ ಸಮಾನ: ಡಾ. ಹಣಮಂತ
ನವಜಾತ ಶಿಶುಗಳಿಗೆ ತಾಯಿಯ ಎದೆಹಾಲು ಉಣಿಸುವುದು ಅತ್ಯಂತ ಅವಶ್ಯಕವಾಗಿದೆ. ಮಗುವಿಗೆ ತಾಯಿಯ ಎದೆಯ ಹಾಲು ಅಮೃತಕ್ಕೆ ಸಮಾನ ಎಂದು ಯಾದಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ. ಹಣಮಂತ ಪ್ರಸಾದ್ ಹೇಳಿದರು.
ಯಾದಗಿರಿ ಪಿಎಸ್‌ಐ ಪರಶುರಾಮ ಸಾವಿನ ತನಿಖೆ ಒತ್ತಾಯ : ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಆದಪ್ಪ ಹೊಸ್ಮನಿ
ಯಾದಗಿರಿ ಜಿಲ್ಲೆಯ ನಗರ ಪೊಲೀಸ್ ಠಾಣಾ ಪಿಎಸ್ಐ ಪರಶುರಾಮ ಸಾವಿನ ಬಗ್ಗೆ ಸೂಕ್ತ ತನಿಖೆ ಮಾಡಿಸಿ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯ ಸಂಘಟನಾ ಕಾರ್ಯದರ್ಶಿ, ನ್ಯಾಯವಾದಿ ಆದಪ್ಪ ಹೊಸ್ಮನಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಆ.20 ರಂದು ಡಿ. ದೇವರಾಜ ಅರಸು 109ನೇ ಜನ್ಮದಿನಾಚರಣೆ
ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜು ಅರಸು ಅವರ ಜನ್ಮ ದಿನಾಚರಣೆಯನ್ನು ಆ. 20 ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಹೇಳಿದರು.
ಆ.15ರಂದು ಸಚಿವ ದರ್ಶನಾಪುರಗೆ ಘೇರಾವ್‌ ಎಚ್ಚರಿಕೆ
ಪಿಎಸ್ಐ ಪರಶುರಾಮ್‌ ಶಂಕಾಸ್ಪದ ಸಾವಿನ ಪ್ರಕರಣದ ಆರೋಪಿಗಳಾದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು ಹಾಗೂ ಪುತ್ರ ಸನ್ನೀಗೌಡ ಅವರನ್ನು ಬಂಧಿಸದಿದ್ದರೆ ಆ.15 ರಂದು ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಧ್ವಜಾರೋಹಣಕ್ಕೆಂದು ಆಮಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಘೇರಾವ್‌ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ದಲಿತ-ಪ್ರಗತಿಪರ ಸಂಘಟನೆಗಳ ಒಕ್ಕೂಟ ಎಚ್ಚರಿಕೆ ನೀಡಿವೆ.
2006ರ ಬಸವಸಾಗರ ಜಲಾಶಯದ ಕ್ರಸ್ಟ್ ಗೇಟ್ ದುರಂತದ ನಂತರ ರಾಜ್ಯದಲ್ಲಿ ಮತ್ತೊಂದು ಆಣೆಕಟ್ಟು ದುರಂತ

2006ರ ಬಸವಸಾಗರ ಜಲಾಶಯದ ಕ್ರಸ್ಟ್ ಗೇಟ್ ದುರಂತದ ನಂತರ ರಾಜ್ಯದಲ್ಲಿ ಮತ್ತೊಂದು ಆಣೆಕಟ್ಟು ದುರಂತ ಸಂಭವಿಸಿದೆ. ಕಲ್ಯಾಣ ಕರ್ನಾಟಕದ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸಮೀಪದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ (19) ಚೈನ್ ತುಂಡಾಗಿ ಬಿದ್ದಿದ್ದು ಅಪಾರ ಪ್ರಮಾಣದ ನೀರು ಪೊಲಾಗುತ್ತಿದೆ. 

ಆಂಧ್ರ, ಸಮುದ್ರಕ್ಕೆ ಸೇರಿತು 430 ಟಿಎಂಸಿ ಕೃಷ್ಣಾ ನೀರು : 6 ಸಾವಿರ ಕ್ಯುಸೆಕ್ ನೀರು ನದಿಗೆ
ಕೊಡೇಕಲ್ ಸಮೀಪದ ನಾರಾಯಣಪುರ ಬಸವಸಾಗರದ ಎಂಪಿಸಿಎಲ್ ಮುಖಾಂತರ 6 ಸಾವಿರ ಕ್ಯುಸೆಕ್ ನೀರು ನದಿಗೆ ಬಿಡಲಾಗುತ್ತಿದೆ.
ಮೂಢನಂಬಿಕೆ ಬಿಟ್ಟು ಸನ್ಮಾರ್ಗದಲ್ಲಿ ನಡೆಯಿರಿ: ರಮೇಶ
ಸುರಪುರ ನಗರದ ಮಹಾತ್ಮ ಗಾಂಧಿವೃತ್ತದಲ್ಲಿ ನಾಗರ ಪಂಚಮಿ ಹಬ್ಬದ ನಿಮಿತ್ತ ನಿರ್ಗತಿಕರಿಗೆ ಹಾಲುಣಿಸುವ ಕಾರ್ಯಕ್ರಮ ನಡೆಯಿತು.
ಆ.14 ರವರೆಗೆ ಪ್ರಚಾರಾಂದೋಲನಕ್ಕೆ ಕರೆ
ದುಡಿಯುವ ಜನರ ಹಕ್ಕೊತ್ತಾಯಗಳಿಗೆ ನೀಡಿರುವ ಪ್ರಚಾರಾಂದೋಲನಕ್ಕೆ ಕರೆ ಹಿನ್ನೆಲೆಯಲ್ಲಿ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಂದಕೂರು: ಅದ್ಧೂರಿ ಕೊಂಡಮ್ಮಾಯಿ ಜಾತ್ರೆ
ಗುರುಮಠಕಲ್ ತಾಲೂಕಿನ ಕಂದಕೂರ ಗ್ರಾಮದಲ್ಲಿ ಕೊಂಡಮ್ಮಾಯಿ ದೇವಿ ಹಾಗೂ ಚೇಳಿನ ಜಾತ್ರೆ ಅದ್ಧೂರಿಯಾಗಿ ಆಚರಣೆ ನೆರವೇರಿತು. ಈ ವೇಳೆ ಮಕ್ಕಳು, ಮಹಿಳೆಯರು ಕೈಯಲ್ಲಿ ಚೇಳನ್ನು ಹಿಡಿದು ಸಂಭ್ರಮಿಸಿದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 237
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved