ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಆರಿಸುವ ಬಗ್ಗೆ ಚರ್ಚೆ ನಡುವೆ, ಬಿಜೆಪಿಯು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಕಸರತ್ತು ಆರಂಭಿಸಿದೆ.

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಆರಿಸುವ ಬಗ್ಗೆ ಚರ್ಚೆ ನಡುವೆ, ಬಿಜೆಪಿಯು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಕಸರತ್ತು ಆರಂಭಿಸಿದೆ. 

ಶಾಸಕ ನಿರ್ಮಲ್‌ ಕುಮಾರ್ ಸುರಾನ ಹೆಸರನ್ನು ಶಿಫಾರಸು

ಗುರುವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯಸಭೆ ಮತ್ತು ವಿಧಾನಪರಿಷತ್ತಿನ ಮುಂಬರುವ ಚುನಾವಣೆಗೆ ಸುಲಭವಾಗಿ ಲಭ್ಯವಾಗುವ ಒಂದು ಸ್ಥಾನಕ್ಕೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಹಾಗೂ ಮಾಜಿ ಶಾಸಕ ನಿರ್ಮಲ್‌ ಕುಮಾರ್ ಸುರಾನ ಹೆಸರನ್ನು ಶಿಫಾರಸು ಮಾಡುವ ಬಗ್ಗೆ ಪ್ರಸ್ತಾಪವಾಗಿದೆ.

ಜಾತಿನಿಂದನೆ ಕೇಸಲ್ಲಿ ಶಾಸಕ ಮುನಿರತ್ನ ಆರೋಪಮುಕ್ತ, ರಿಲೀಫ್‌ ಜಾತಿನಿಂದನೆ ಕೇಸ್‌: ಶಾಸಕ ಮುನಿರತ್ನ

ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಆರೋಪ ಮುಕ್ತಗೊಳಿಸಿ ನಗರದ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಮುನಿರತ್ನ ವಿರುದ್ಧ ಬಿಬಿಎಂಪಿ ಮಾಜಿ ಸದದ್ಯ ವೇಲು 2024ರಲ್ಲಿ ಕೇಸು ದಾಖಲಿಸಿದ್ದರು.