ವಿಧಾನಮಂಡಲದಲ್ಲಿ ವಾಲ್ಮೀಕಿ ನಿಗಮ ಹಗರಣ ಆರೋಪ ಹೊತ್ತಿರುವ ಯೋಜನಾ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒಂದೆಡೆ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೂ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಬೆಂಗಳೂರು : ವಿಧಾನಮಂಡಲದಲ್ಲಿ ವಾಲ್ಮೀಕಿ ನಿಗಮ ಹಗರಣ ಆರೋಪ ಹೊತ್ತಿರುವ ಯೋಜನಾ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒಂದೆಡೆ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದರೂ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

2025ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ

2025ರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯ ರಚಿಸಲಾಗಿದ್ದು, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರೇ ಈ ಸಚಿವಾಲಯದ ಸಚಿವರಾಗಿರುತ್ತಾರೆ ಎಂದು ತಿಳಿಸಲಾಗಿದೆ.

ವಿರೋಧದ ನಡುವೆಯೂ ಸಕಾರವು ಅವರಿಗೆ ಹೆಚ್ಚುವರಿ ಹೊಣೆ

ಆದರೆ ವಿರೋಧದ ನಡುವೆಯೂ ಸಕಾರವು ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿರುವುದು ಮತ್ತಷ್ಟು ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.