ಪ್ರಣಾಳಿಕೆಯಲ್ಲಿ ವರ್ಷಕ್ಕೆ 2 ಉಚಿತ ಗ್ಯಾಸ್ ಸಿಲಿಂಡರ್, ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 3 ಸಾವಿರ ರು. ಪ್ರಯಾಣ ಭತ್ಯೆ, ಕರ್ನಾಟಕದ ಗೃಹಲಕ್ಷ್ಮಿ ಮಾದರಿಯಲ್ಲಿ ಮಹಿಳೆಯರಿಗೆ ವರ್ಷಕ್ಕೆ 18 ಸಾವಿರ ರು., ರೈತರಿಗೆ ಶೇ.50 ರಿಯಾಯ್ತಿ ದರದಲ್ಲಿ ವಿದ್ಯುತ್ ಸೇರಿದಂತೆ ಹಲವು ಉಚಿತ ಯೋಜನೆಗಳನ್ನು ಘೋಷಿಸಲಾಗಿದೆ
ಸುಪ್ರೀಂ ಕೋರ್ಟ್ನ ಒಳಮೀಸಲಾತಿ ತೀರ್ಪನ್ನು ಜಾರಿಗೊಳಿಸಲು ಆಗ್ರಹಿಸಿ ಸೆಪ್ಟೆಂಬರ್ 12 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕರೆ ನೀಡಿದೆ.
ಸಿದ್ಧರಾಮಯ್ಯನವರು ಮೀರ್ ಸಾಧಿಕ್ ಮತ್ತು ಮಲ್ಲಪ್ಪಶೆಟ್ಟಿ ಹೋಲಿಕೆ ವಿಚಾರವಾಗಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.