ಮುಖ್ಯಮಂತ್ರಿಗಳ ಮೇಲೆ ಹಗರಣದ ಕರಿನೆರಳು : ಸತ್ಯಾಂಶ ಬಯಲಾಗುವುದು ಯಾವಾಗ? ಕೇಂದ್ರ ಸಚಿವ ವಿ. ಸೋಮಣ್ಣಮುಡಾ ಹಗರಣದ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ವಿ. ಸೋಮಣ್ಣ, ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಹೆಚ್ಚು ಚರ್ಚಿಸುವ ಅಗತ್ಯವಿಲ್ಲ ಎಂದರು. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದರು.