ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮುಂದಿನ ದಿನಗಳಲ್ಲಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮುಡಾದಲ್ಲಿ 14 ನಿವೇಶನ ಸಿಎಂ ಸಿದ್ದರಾಮಯ್ಯರ ಪತ್ನಿಗೆ ನೀಡಿರುವುದು ಸೇರಿದಂತೆ ನಾನಾ ಆರೋಪಗಳಿಗೆ ತನಿಖೆಗೆ ಸ್ಪಂದಿಸದೆ ರಾಜ್ಯಪಾಲರ ವಿರುದ್ಧ ಪ್ರತಿಭಟನೆ, ಸಾರ್ವಜನಿಕವಾಗಿ, ವೈಯಕ್ತಿಕವಾಗಿ ನಿಂದನೆ ಖಂಡನೀಯ. ರಾಜ್ಯಪಾಲರ ಬಗ್ಗೆ ಕಾಂಗ್ರೆಸಿಗರು ಹಗುರವಾಗಿ ಮಾತನಾಡಬಾರದು
ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಆ.28ರಂದು ನಿಗದಿಯಾಗಿದ್ದು, ಜೆಡಿಎಸ್ನಲ್ಲಿ ನಿಷ್ಠೆ ಕಾಯ್ದುಕೊಂಡಿರುವ 17 ಸದಸ್ಯರು ಈಗಾಗಲೇ ದೆಹಲಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿಕೊಂಡು ಬಂದಿದ್ದಾರೆ.
ಗ್ಯಾರಂಟಿ ಕೊಡೋಕು ಸರ್ಕಾರದವರ ಬಳಿ ಹಣವಿಲ್ಲ. ದಿವಾಳಿತನದಿಂದ ಪಾರಾಗುವುದಕ್ಕೆ ಅವರಿಗೆ ದಾರಿಯೇ ಇಲ್ಲ. ಗ್ಯಾರಂಟಿ ನಿಲ್ಲಿಸಿದ್ರೆ ದೇಶದ ಪಕ್ಷಕ್ಕೆ ತೊಂದರೆಯಾಗುತ್ತೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿರುವುದರಿಂದಲೇ ಬೆಂಗಳೂರಿನಲ್ಲಿ ನೀರಿನ ಬೆಲೆ ಏರಿಕೆ ಮಾಡಿದ್ದಾರೆ.
ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ ಇದೆ. ಹೈಕಮಾಂಡ್ ಕಾಪಾಡುವ, ಸಚಿವರು, ಶಾಸಕರು ಬೆನ್ನಿಗೆ ನಿಲ್ಲುವ ಭ್ರಮೆಯಿಂದ ಹೊರಕ್ಕೆ ಬನ್ನಿ. ಕಾನೂನನ್ನು ಎದುರಿಸಿ. ಪುಂಡಾಟಿಕೆ ಒಪ್ಪಲಾಗದು - ಸಿ.ಮುನಿರಾಜು
ಬಿಜೆಪಿಯ ದುರಾಡಳಿತ, ಸ್ವಜನ ಪಕ್ಷಪಾತದಿಂದ ಬೇಸತ್ತ ಕರ್ನಾಟಕ ರಾಜ್ಯದ ಜನತೆ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿ ಉತ್ತಮ ಆಡಳಿತ ನಡೆಸಲು ಅನುವು ಮಾಡಿಕೊಟ್ಟಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೆಲಿಕಾಪ್ಟರ್ನಲ್ಲಿ ದಾಖಲೆಗಳನ್ನು ತಂದು ವೈಟ್ನರ್ನಿಂದ ತಿದ್ದಲಾಗಿದೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.