ರಾಜ್ಯ ಕಾಂಗ್ರೆಸ್ ಸರ್ಕಾರ ನನ್ನ ವಿರುದ್ಧ ದ್ವೇಷದ ರಾಜಕೀಯ ಮಾಡುತ್ತಿದೆ. ನನ್ನ ಸಹಿ ಇಲ್ಲದ, ಫೋರ್ಜರಿ ಸಹಿಯ ಪ್ರಕರಣವನ್ನಿಟ್ಟುಕೊಂಡು ನನ್ನ ಮೇಲೆ ಪ್ರಯೋಗ ಮಾಡುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಪಾಲರಿಗೆ ಕಾಂಗ್ರೆಸ್ ಅವಮಾನ ಮಾಡಿದೆ ಎಂದು ಖಂಡಿಸಿ ಹಾಗೂ ಸರ್ಕಾರದ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಗುರುವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯನ್ನು ಅರೆಸ್ಟ್ ಮಾಡಲು ಸಿದ್ಧರಾಮಯ್ಯ ಯಾಕ್ರಿ ಬೇಕು?. ಒಬ್ಬ ಪೊಲೀಸ್ ಕಾನ್ಸ್ಟೇಬಲ್ ಸಾಕು. ನಾನು ಅವರನ್ನು ಅರೆಸ್ಟ್ ಮಾಡ್ತೀನಾ?. ಪೊಲೀಸರು ಅರೆಸ್ಟ್ ಮಾಡ್ತಾರೆ.
ನನ್ನ ವಿರುದ್ಧ ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯಿಂದ ನನಗೆ ಯಾವುದೇ ಭಯ ಇಲ್ಲ. ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯಗಳು ಬರಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.
ಮೈಸೂರು ಕೊಡಗು ಕ್ಷೇತ್ರದ ಮಾಜಿ ಸಂಸದರಾದ ಪ್ರತಾಪ್ ಸಿಂಹ ಅವರು ಕನ್ನಡಪ್ರಭದೊಂದಿಗೆ ಮುಖಾಮುಖಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದದ ಮುಖವಾಡ ಕಳಚಿ ಬಿದ್ದಿದ್ದು, ರಾಜೀನಾಮೆ ನೀಡಿ ಮನೆಗೆ ತೊಲಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿ ಸಿಂಪಡಿಸಲಾಗಿದ್ದ ಇಲಿ ಪಾಷಾಣದಿಂದ ಉಸಿರಾಟದ ಸಮಸ್ಯೆ ಉಂಟಾಗಿ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದ ಘಟನೆ ಸಂಬಂಧ ಇಲಿ ಪಾಷಾಣ ಸಿಂಪಡಿಸಿದ್ದ ವ್ಯಕ್ತಿ ಹಾಗೂ ಹಾಸ್ಟೆಲ್ನ ವ್ಯವಸ್ಥಾಪಕ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
‘ಒಂದು ವೇಳೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರನ್ನು ರಾಷ್ಟ್ರಪತಿಯವರು ವಾಪಸ್ ಕರೆಸಿಕೊಳ್ಳದಿದ್ದರೆ ಬಾಂಗ್ಲಾ ಪ್ರಧಾನಿಗೆ ಬಂದ ಪರಿಸ್ಥಿತಿ ರಾಜ್ಯಪಾಲರ ಕಚೇರಿಗೂ ಬರಲಿದೆ. ರಾಜ್ಯಪಾಲರ ಕಚೇರಿಗೆ ಮುತ್ತಿಗೆ ಹಾಕುತ್ತೇವೆ’ - ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿಕೆ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಬೀದಿಗಿಳಿದು ಆಗ್ರಹಿಸಿವೆ.