ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ : ‘ಗೋ ಬ್ಯಾಕ್ ಗೌರ್ನರ್’ ಕಾಂಗ್ರೆಸ್ ಕಾರ್ಯಕರ್ತರ ಘೋಷಣೆಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪೋಲೀಸರು ತನಿಖೆಗೆ ಅನುಮತಿ ಕೇಳದಿದ್ದರೂ ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರ ನಡೆ ಸಂವಿಧಾನ ವಿರೋಧಿಯಾಗಿದ್ದು, ತಕ್ಷಣ ಅನುಮತಿಯನ್ನು ವಾಪಸ್ ಪಡೆಯಬೇಕೆಂಬುದು ಕಾಂಗ್ರೆಸ್ ಆಗ್ರಹ.