ಮಾಲೂರಿನಲ್ಲಿ ರಾಜಕೀಯ ರಂಗೇರಿಸಿದ ಪುರಸಭೆ ಚುನಾವಣೆ : 15 ಕಾಂಗ್ರೆಸ್ ಸದಸ್ಯರ ಪ್ರವಾಸಮಾಲೂರು ಪುರಸಭೆಯ ನೂತನ ಅಧ್ಯಕ್ಷರ ಆಯ್ಕೆಗೆ ಆಗಸ್ಟ್ 23 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ನ 15 ಸದಸ್ಯರು ಶಾಸಕರ ಸೂಚನೆ ಮೇರೆಗೆ ಪ್ರವಾಸ ತೆರಳಿದ್ದಾರೆ. ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಂಡಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಪೈಪೋಟಿ ಏರ್ಪಟ್ಟಿದೆ.