ರಾಜ್ಯ ಸರಕಾರದ ಭ್ರಷ್ಟಾಚಾರ ಜಗಜ್ಜಾಹೀರಾಗಿದೆ, ಮುಡಾ ಮಾತ್ರವಲ್ಲ, ವಾಲ್ಮೀಕಿ ಮತ್ತಿತರ ನಿಗಮಗನಳಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಸದನದಲ್ಲೇ ಮುಖ್ಯಮಂತ್ರಿ ಅವ್ಯವಹಾರ ನಡೆದಿರುವುದು 187 ಕೋಟಿ ಅಲ್ಲ 89 ಕೋಟಿ ಎಂದು ಒಪ್ಪಿಕೊಂಡಿದ್ದಾರೆ
ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ವಿಪಕ್ಷದ ಪಾದಯಾತ್ರೆಗೆ ಹೆದರಿ ಸರ್ಕಾರವೇ ಸಮಾವೇಶ ನಡೆಸಿದ್ದು ಬಹುಶಃ ಇದೇ ಮೊದಲು! ‘ಮೈಸೂರು ಚಲೋʼ ಧೂಳಿಗೆ ಕಣ್ಣುಜ್ಜಿಕೊಂಡವರು
ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಕಲಾ ಶಶಿಧರ್ ಹಾಗೂ ಬ್ಯಾಲಹಳ್ಳಿ ಗೋವಿಂದಗೌಡ ಅವರ ಕಾರ್ಯವೈಖರಿಗೆ ನಗರಸಭೆಯ ಕಾಂಗ್ರೆಸ್ ಸದಸ್ಯರು ಅಸಮಾಧಾನಗೊಂಡು ಬಂಡಾಯ ಸಾರಿದ್ದಾರೆ.