ರಾಜ್ಯದಲ್ಲಿ ಈಗ ಹತ್ತಾರು ಮುಖ್ಯಮಂತ್ರಿಗಳು ಹುಟ್ಟಿಕೊಂಡಿದ್ದಾರೆ: ಜಗದೀಶ್ ಶೆಟ್ಟರ್ ಟೀಕೆರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಇದೀಗ ಹತ್ತಾರು ಮುಖ್ಯಮಂತ್ರಿಗಳು ಹುಟ್ಟಿಕೊಂಡಿದ್ದಾರೆ. ಕಾಂಗ್ರೆಸ್ ನಿರ್ನಾಮವಾಗಲಿದ್ದು, ತನ್ನ ತಪ್ಪಿನಿಂದಲೇ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.