ಯತ್ನಾಳ, ಜಾರಕಿಹೊಳಿ ಗೌಪ್ಯ ಸಭೆ ಮಾಡಿಲ್ಲ: ವಿಧಾನಸಭೆ ಪ್ರತಿ ಪಕ್ಷದ ಉಪನಾಯಕ ಅರವಿಂದ ಬೆಲ್ಲದಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಸಂಸದ ಸಿದ್ದೇಶ್ವರ ಅವರು ಗೌಪ್ಯವಾಗಿ ಅಲ್ಲ, ಬಹಿರಂಗವಾಗಿಯೇ ಬೆಳಗಾವಿಯಲ್ಲಿ ಸಭೆ ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.