ರಾಜಕೀಯ ಪ್ರಜಾಸೇವೆ ಆಗಬೇಕು-ಆದರೆ ಇಂದು ಸ್ವಾರ್ಥ ಸೇವೆಗೆ ಇಳಿದಿದ್ದಾರೆ: ಮಾಜಿ ಸಚಿವ ಎಂಟಿಬಿ ನಾಗರಾಜ್ ಬೇಸರ ಎಲ್ಲಿವರೆಗೂ ಭ್ರಷ್ಟಾಚಾರ ಇರುತ್ತದೆ, ಅಲ್ಲಿವರೆಗೂ ರಾಜಕಾರಣಿಗಳ ಕೆಸರು ಎರಚಾಟ ಇರುತ್ತದೆ. ಸಿದ್ದರಾಮಯ್ಯರಿಗೆ ಟಾರ್ಗೇಟ್ ಮಾಡುವ ಪ್ರಶ್ನೆ ಇಲ್ಲ, ತನಿಖೆಯಲ್ಲಿ ಯಾರೇ ತಪಿತಸ್ಥರು ಎಂದು ಸಾಬೀತಾದರೆ ರಾಜೀನಾಮೆ ಕೇಳುವ ಹಕ್ಕು ಪ್ರತಿಪಕ್ಷದವರಿಗೆ ಇದೆ