ಮಂಗಳೂರು ವಿಶ್ವವಿದ್ಯಾನಿಲಯದ 43ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಹಕಾರಿ ರತ್ನ ರಾಜೇಂದ್ರಗೆ ಗೌರವ ಡಾಕ್ಟರೆಟ್ಮಂಗಳೂರು ವಿಶ್ವವಿದ್ಯಾನಿಲಯದ 43ನೇ ವಾರ್ಷಿಕ ಘಟಿಕೋತ್ಸವದಲ್ಲಿ ಉದ್ಯಮಿಗಳಾದ ಡಾ। ಎಂ.ಎನ್.ರಾಜೇಂದ್ರ ಕುಮಾರ್, ರೋಹನ್ ಮೊಂತೆರೋ, ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಗೌರವ ಡಾಕ್ಟರೆಟ್ ಪದವಿ ಪ್ರದಾನ ಮಾಡಲಾಗುತ್ತದೆ.