ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ನೀಡಿ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಇವುಗಳನ್ನು ನಿಲ್ಲಿಸಬೇಕು ಎನ್ನುವ ಹುನ್ನಾರ ಮಾಡಿಕೊಂಡು ಬಿಜೆಪಿ, ಜೆಡಿಎಸ್ ಪಾದಯಾತ್ರೆ ನಡೆಸುತ್ತಿವೆ.
ಮಹಾಭಾರತದ ಶಕುನಿ, ಸರ್ವಾಧಿಕಾರಿ ಹಿಟ್ಲರ್, ಆತನ ಮಂತ್ರಿಯಾಗಿದ್ದ ಗೋಬೆಲ್ಸ್ ಮುಂತಾದವರ ಹೆಸರನ್ನು ಇಂದಿನ ರಾಜಕಾರಣಿಗಳು ಸಾಕಷ್ಟು ನೆನಪು ಮಾಡಿಕೊಳ್ಳುತ್ತಾರೆ
ಸಚಿವರು ಎರಡು ತಿಂಗಳಲ್ಲಿ ತಮ್ಮ ಕಾರ್ಯವೈಖರಿ ಸರಿಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಬರುವ ದಸರಾ ವೇಳೆಗೆ ತಲೆದಂಡಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಸತತ ಸೂಚನೆ ಹೊರತಾಗಿಯೂ ಕಾರ್ಯವೈಖರಿ ಉತ್ತಮಪಡಿಸಿಕೊಳ್ಳದ ಸಚಿವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅಂತಿಮ ಎಚ್ಚರಿಕೆ ನೀಡಿದ್ದಾರೆ.
ದೆಹಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರು ಸೋಮವಾರ ರಾಜ್ಯಕ್ಕೆ ವಾಪಸಾಗಲಿದ್ದು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವರೇ ಎಂಬುದು ಭಾರೀ ಕುತೂಹಲ ಸೃಷ್ಟಿಸಿದೆ.
ಮಿಸ್ಟರ್ ಡಿ.ಕೆ.ಶಿವಕುಮಾರ್ ನಿಮಗೆ ನೊಣವಿನಕೆರೆ ಅಜ್ಜಯ್ಯ ಅವರ ಮೇಲೆ ಭಕ್ತಿ, ಗೌರವ ಇದ್ದರೆ ಯಾವುದೇ ಅಕ್ರಮ ಮಾಡಿಲ್ಲ ಎಂದು ಪ್ರಮಾಣ ಮಾಡಿ, ನಾನು ಪ್ರಮಾಣ ಮಾಡಲು ಸಿದ್ಧನಿದ್ದೇನೆ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ಮಾಡಲು ಸಿಬಿಐ, ಇ.ಡಿ. ಸಾಕಾಗುವುದಿಲ್ಲ. ಡಿಕೆಶಿ ನಿಮ್ಮ ಬಳಿ ಏನಿತ್ತು?. ಬ್ಲ್ಯಾಕ್ ಆ್ಯಂಡ್ ವೈಟ್ ಟಿವಿ, ವಿಸಿಆರ್ನಿಂದ ಜೀವನ ಪ್ರಾರಂಭಿಸಿದ ನೀವು, ಯಾವ ರೀತಿ ನಡೆದುಕೊಂಡಿದ್ದೀರಿ?. ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ