ಕೆಂಪೇಗೌಡರ ಸ್ಮಾರಕಗಳ ರಕ್ಷಣೆಗೆ ಸರ್ಕಾರದ ನಿರ್ಲಕ್ಷ್ಯ : ಧರ್ಮ ಮಹಾಸಭಾ ಸಂಸ್ಥಾಪಕ ಸಿದ್ದರಾಮ ಶ್ರೀಬೆಂಗಳೂರು ನಿರ್ಮಾತೃ ನಾಡಪ್ರಭು ಕಂಪೇಗೌಡರ ಕೋಟೆ ಕೊತ್ತಲಗಳು, ಸ್ಮಾರಕಗಳ ರಕ್ಷಣೆಯ ವಿಚಾರದಲ್ಲಿ ರಾಜ್ಯ ಸರ್ಕಾರ ದಿವ್ಯ ನಿರ್ಲಕ್ಷ್ಯ ತೋರಿದ್ದು, ಅನೇಕ ತಾಣಗಳು ಅವಸಾನದ ಅಂಚಿನಲ್ಲಿವೆ ಎಂದು ಒಕ್ಕಲಿಗ ಧರ್ಮ ಮಹಾಸಭಾ ಸಂಸ್ಥಾಪಕ ಸಿದ್ದರಾಮ ಚೈತನ್ಯ ಮಹಾಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.