ಬಿಜೆಪಿ ಕಾಲದ 21 ಹಗರಣಗಳ ತನಿಖೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟುಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಲು ಮುಂದಾಗಿದ್ದು, ಬಿಜೆಪಿ ಅಧಿಕಾರಾವಧಿಯ 21 ಹಗರಣಗಳ ತನಿಖೆ ನಡೆಸುವುದಾಗಿ ಪ್ರಕಟಿಸಿದ್ದಾರೆ.