ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಪ್ರದೀಪ್ ಈಶ್ವರ್ ಕೊಡುಗೆಶಾಸಕ ಪ್ರದೀಪ್ ಈಶ್ವರ್ ಸ್ವಂತ ಹಣದಿಂದ ಕ್ಷೇತ್ರದ ಸರ್ಕಾರಿ ಮತ್ತು ಅನುದಾನಿತ ಶಾಲೆ ಕಾಲೇಜುಗಳ 6500 ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನ ನೀಡಿದ್ದು, 30 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಬಟ್ಟೆ ನೀಡಿದ್ದಾರೆ.