ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಕೆಪಿಸಿಸಿ ಕಚೇರಿಯಲ್ಲಿ 'ಕಾರ್ಯಕರ್ತರೊಂದಿಗೆ ನಿಮ್ಮ ಮುಖ್ಯಮಂತ್ರಿ' ಎಂಬ ಅಹವಾಲು ಸ್ವೀಕಾರ ಕಾರ್ಯಕ್ರಮದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಆಲಿಸಿದ್ದಾರೆ.
‘ಮುಡಾ ಹಂಚಿಕೆಯಲ್ಲಿ ಎಚ್.ಡಿ. ದೇವೇಗೌಡ ಅಕ್ರಮ ನಡೆಸಿದ್ದು, ತಮ್ಮ ಕುಟುಂಬ ಸದಸ್ಯರಿಗೇ 48 ನಿವೇಶನ ಹಂಚಿಕೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಪರಿಷತ್ ಸಭಾಪತಿಗಳಿಗೆ ದಾಖಲೆ ಸಲ್ಲಿಸಿದ್ದರು. ಈ ಬಗ್ಗೆ ಸಿಬಿಐ ತನಿಖೆಗೆ ಬಿಜೆಪಿ ಈಗ ಒತ್ತಾಯಿಸುತ್ತದೆಯೇ?’
25 ವರ್ಷಗಳ ಹಿಂದೆಯೂ ಹಾಲು ಉತ್ಪಾದನೆ ಜಾಸ್ತಿಯಾದಾಗ ವಾರಕ್ಕೊಮ್ಮೆ ಹಾಲು ಪಡೆಯುತ್ತಿರಲಿಲ್ಲ. ವಿರೋಧ ಪಕ್ಷಗಳು ಕೇವಲ ವಿರೋಧ ಮಾಡುವ ಸಲುವಾಗಿಯೇ ರಾಜಕೀಯದ ತೆವಲಿನಿಂದ ರಾಜಕೀಯ ಮಾಡುತ್ತಿವೆ.