ಸಂವಿಧಾನ ಬದಲು: ಡಿಕೆಶಿ ವಿರುದ್ಧ ಬೀದಿಗಿಳಿದ ಬಿಜೆಪಿಸಂವಿಧಾನ ಬದಲಾವಣೆ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ್ದಾರೆ ಎನ್ನಲಾದ ಹೇಳಿಕೆ, ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ, 18 ಬಿಜೆಪಿ ಶಾಸಕರು ಆರು ತಿಂಗಳು ಕಾಲ ಸದನದಿಂದ ಅಮಾನತು ಖಂಡಿಸಿ ಮಂಗಳವಾರವೂ ಕೂಡ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ.