ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ನಡೆಸಿದ ಜನತಾದರ್ಶನಕ್ಕೆ ಜಿಲ್ಲಾ ಅಧಿಕಾರಿಗಳು ತೆರಳದಂತೆ ರಾಜ್ಯ ನಿರ್ಬಂಧ ವಿಧಿಸಿತ್ತು. ಆದರೆ, ಚಲುವರಾಯಸ್ವಾಮಿ ಕೆರಗೋಡು ಗ್ರಾಮದಲ್ಲಿ ನಡೆಸಿದ ಜನತಾದರ್ಶನದಲ್ಲಿ 53 ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದುದು ವಿಶೇಷವಾಗಿತ್ತು.
ಮರಾಟ ದಾರ 2 ರು. ಹೆಚ್ಚಳ ಮತ್ತು ರೈತರಿಗೆ ಕಡಿತ ಮಾಡಿದ 2 ರೂ. ಸೇರಿದರೆ 4 ರು. ಆಗುತ್ತದೆ. ಕೋಚಿಮುಲ್ನಲ್ಲಿ ಸುಮಾರು 12 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದ್ದು, ಈ ಹೆಚ್ಚುವರಿ 4 ರು.ಗಳಿಂದ ದಿನಕ್ಕೆ 48 ಲಕ್ಷ ರು. ಹೆಚ್ಚುವರಿಯಾಗಿ ಬರುತ್ತಿದೆ. ಇದನ್ನು ರೈತರಿಗೆ ನೀಡುತ್ತಿಲ್ಲ
ಸುಮಲತಾ ಅಂಬರೀಷ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿರುವ 'ಸತ್ಯಮೇವ ಜಯತೆ' ಎಂಬ ಪೋಸ್ಟ್ವೊಂದು ಎಲ್ಲರ ಗಮನ ಸೆಳೆದಿದೆ.,