ರಾಹುಲ್ ಭಾಷಣದ ಆಯ್ದ ಪ್ರಮುಖ ಪದ ಕಡತದಿಂದ ತೆಗೆಸಿದ ಸ್ಪೀಕರ್ ಬಿರ್ಲಾವೈದ್ಯಕೀಯ ಪ್ರವೇಶ, ಪರೀಕ್ಷೆ, ಹಿಂದುತ್ವ, ರೈತರ ಸಮಸ್ಯೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಸರ್ಕಾರದ ವೈಫಲ್ಯವನ್ನು ಎತ್ತಿತೋರಿಸುವ ನಿಟ್ಟಿನಲ್ಲಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೋಮವಾರ ಮಾಡಿದ್ದ ಪ್ರಖರ ಭಾಷಣದ ಪ್ರಮುಖ ಅಂಶಗಳಿಗೆ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಕತ್ತರಿ ಹಾಕಿದ್ದಾರೆ.