ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕೀ ಬಾತ್ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ‘65 ಕೋಟಿ ಜನರು ಮತ ಚಲಾಯಿಸಿದ ವಿಶ್ವದ ಅತಿದೊಡ್ಡ ಚುನಾವಣೆಯಲ್ಲಿ, ಜನತೆ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲ ನಂಬಿಕೆ ವ್ಯಕ್ತಪಡಿಸಿದ್ದಾರೆ’ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಶ್ರೀಶೈಲ ಮಠದ ಸ್ವಾಮೀಜಿ ಬಳಿಕ ಇದೀಗ ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಕೂಡ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸ್ಥಾನಕ್ಕೆ ವೀರಶೈವ ಲಿಂಗಾಯತ ನಾಯಕರನ್ನು ಪರಿಗಣಿಸುವಂತೆ ಕಾಂಗ್ರೆಸ್ ಅನ್ನು ಆಗ್ರಹಿಸಿದ್ದಾರೆ
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ವಿಚಾರವಾಗಿ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಮುಲಾಜಿಲ್ಲದೆ ನೋಟಿಸ್ ನೀಡಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಹೀಗಾಗಿ
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ದಲಿತ ಮತ್ತು ಹಿಂದುಳಿದ ವರ್ಗಗಳ ಮತಬ್ಯಾಂಕ್ ವಿಭಜನೆಯಾಗಿದ್ದೇ ಪ್ರಮುಖ ಕಾರಣ. ಈ ವರ್ಗದ ಮತಗಳನ್ನು ಸೆಳೆಯುವಲ್ಲಿ ಕಾಂಗ್ರೆಸ್-ಸಮಾಜವಾದಿ ಮೈತ್ರಿಕೂಟ ಯಶಸ್ವಿಯಾಗಿದ್ದು ಬಿಜೆಪಿ ಹಿನ್ನಡೆಗೆ ಕಾರಣವಾಯ್ತು ಎಂದು ಆರ್ಎಸ್ಎಸ್ ವಿಶ್ಲೇಷಣೆ ಮಾಡಿದೆ.