ದುರ್ಬಲ ಜನಾದೇಶ ಪಡೆದರೂ ಮೋದಿ ಬದಲಾಗಿಲ್ಲ: ಸೋನಿಯಾ ಮೋದಿ ನೈತಿಕವಾಗಿ, ರಾಜಕೀಯವಾಗಿ ಸೋತಿದ್ದಾರೆ. ಆದರೆ ಅದನ್ನು ಅರಿಯದ ಅವರು ಈಗಲೂ ಪ್ರತಿಪಕ್ಷಗಳ ಜತೆ ಹಿಂದಿನಂತೆಯೇ ಸಂಘರ್ಷಕ್ಕೆ ಇಳಿಯುತ್ತಿದ್ದಾರೆ. ಅವರ ಮನೋಭಾವ ಬದಲಾಗಬಹುದು ಎಂದುಕೊಂಡಿದ್ದೆವು. ಆದರೆ ನಮ್ಮ ಈ ಆಶಾವಾದ ಭಗ್ನಗೊಂಡಿದೆ’ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರಹಾರ ನಡೆಸಿದ್ದಾರೆ.