ರಾಜಕೀಯ ಪುನರ್ಜನ್ಮ ನೀಡಿದ ನಿಮಗೆ ಕೋಟಿ ಶರಣು : ಸಂಸದ ಸುಧಾಕರ್ಗೌರಿಬಿದನೂರು ಭಾಗಕ್ಕೆ ನೀರಾವರಿ ಯೋಜನೆ, ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆ, ಬೃಹತ್ ಕೈಗಾರಿಕಾಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಯಾವುದೇ ಅಧಿಕಾರದ ವ್ಯಾಮೋಹವಿಲ್ಲದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದೇ ಸಂಸದ ಸುಧಾಕರ್ ಹೇಳಿದ್ದಾರೆ