ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿ.ವೈ. ರಾಘವೇಂದ್ರ, ಶಾಸಕರಾದ ಸಿ.ಟಿ.ರವಿ, ರವಿಕುಮಾರ್ ಅವರು ಬೆಂಬಲ ಸೂಚಿಸಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿರುವ ಕಾರಣ ಡಾ.ಕೆ.ಸುಧಾಕರ್ ಜಿಲ್ಲೆಗೆ ಕೈಗಾರಿಕೆಗಳನ್ನು ತರುವುದರಲ್ಲಿ ಸಂಶಯವಿಲ್ಲಾ ಎನ್ನುತ್ತಾರೆ ಅವರ ಅಭಿಮಾನಿಗಳು ಮತ್ತು ಬಿಜೆಪಿ-ಜೆಡಿಎಸ್ ಪಕ್ಷದ ಕಾರ್ಯಕರ್ತರು.
ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯ ಶಾಸಕರು ಹಾಗೂ ಸಚಿವರೊಂದಿಗೆ ಸಭೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುಮಾರು ಎಂಟು ತಿಂಗಳ ಹಿಂದೆ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಒಲವು ತೋರಿದ ಜೆಡಿಎಸ್ಗೆ ಆ ದೋಸ್ತಿ ಅಂತಿಮವಾಗಿ ಒಳ್ಳೆಯ ಲಾಭವನ್ನೇ ತಂದು ಕೊಟ್ಟಿದೆ.
ನರೇಂದ್ರ ಮೋದಿಯ ಮೂರನೇ ಸಂಪುಟದಲ್ಲಿ ಉತ್ತರಪ್ರದೇಶ ಮತ್ತು ಬಿಹಾರಕ್ಕೆ ಸಿಂಹಪಾಲು ದೊರೆತಿದೆ. ಉತ್ತರಪ್ರದೇಶಕ್ಕೆ 9 ಮತ್ತು ಬಿಹಾರಕ್ಕೆ 8 ಸಚಿವ ಸ್ಥಾನ ಲಭಿಸಿದೆ. ಅಲ್ಲದೆ ಇನ್ನು ಕೆಲವೇ ದಿನಗಳಲ್ಲಿ ಚುನಾವಣೆ ಎದುರಿಸಲಿರುವ ಮಹಾರಾಷ್ಟ್ರಕ್ಕೂ 6 ಸಚಿವ ಸ್ಥಾನ ನೀಡಲಾಗಿದೆ.