ಎಚ್ಡಿಕೆ ಗೆಲುವು: ಮಂಡ್ಯ ಜಿಲ್ಲೆಯಲ್ಲಿ ದ್ವೇಷದ ರಾಜಕಾರಣಕ್ಕೆ ನಾಂದಿ..!ಮಂಡ್ಯ ಜಿಲ್ಲಾ ರಾಜಕಾರಣದಿಂದ ಹೊರಗಿದ್ದ ಸಮಯದಲ್ಲೇ ಎಚ್.ಡಿ.ಕುಮಾರಸ್ವಾಮಿ ಮತ್ತು ಎನ್.ಚಲುವರಾಯಸ್ವಾಮಿ ಅವರು ಹಾವು-ಮುಂಗುಸಿಯಂತೆ ಕಾದಾಟ ನಡೆಸುತ್ತಿದ್ದರು. ಇದೀಗ ಕುಮಾರಸ್ವಾಮಿ ಜಿಲ್ಲಾ ರಾಜಕಾರಣ ಪ್ರವೇಶಿಸುತ್ತಿರುವುದರಿಂದ ಇಬ್ಬರ ನಡುವಿನ ಕದನ ಮತ್ತಷ್ಟು ತಾರಕಕ್ಕೇರಬಹುದು ಎಂದು ಹೇಳಲಾಗುತ್ತಿದೆ.