ಯಾವುದೇ ಸಾಕ್ಷಿ ಇಲ್ಲದ ಕೇಸ್ ನಲ್ಲಿ ಸಿಎಂಗೆ ರಾಜ್ಯಪಾಲರು ನೋಟಿಸ್ ನೀಡೋದು ಎಷ್ಟು ಸರಿ: ಡಾ.ಎಚ್.ಸಿ. ಮಹದೇವಪ್ಪ ಪ್ರಶ್ನೆಇದು ಜನಾದೇಶ ಪಡೆದಿರುವ ಸರ್ಕಾರ. ಇಂತಹ ಸರ್ಕಾರವನ್ನು ದೆಹಲಿಯಲ್ಲಿ ಕುಳಿತು ದುರ್ಬಲಗೊಳಿಸಲು ಪ್ರಯತ್ನ ಮಾಡುತ್ತಿದ್ದೀರಲ್ಲಾ. ನಿಮಗೆ ನಿಜಕ್ಕೂ ನೈತಿಕತೆ ಇದೆಯಾ. . ಸಿಎಂಗೆ ಕಪ್ಪು ಮಸಿ ಬಳಿಯಲಿಕ್ಕೆ ಮುಂದಾಗಿದ್ದೀರಾ, ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಯತ್ನಿಸುತ್ತಿದ್ದೀರಾ.