ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ಧಿ ವರ್ಷದಲ್ಲಿ ಸಂಘದ ಕಾರ್ಯ ವಿಸ್ತರಣೆ, ಜಾಗೃತಿಯ ಗುರಿರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್ಎಸ್ಎಸ್) ಶತಾಬ್ದಿ ವರ್ಷದಲ್ಲಿ ಸಂಘದ ಕಾರ್ಯ ವಿಸ್ತರಣೆ, ಸಾಮಾಜಿಕ ಸಾಮರಸ್ಯ, ರಾಷ್ಟ್ರೀಯ ಪುನರ್ ಜಾಗೃತಿಯ ಗುರಿ ಹೊಂದಲಾಗಿದೆ ಎಂದು ಆರ್ಎಸ್ಎಸ್ನ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.