ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೂ.3 ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಳೆ ಹುಲಿ ಮರಿತಿಬ್ಬೇಗೌಡರಿಗೆ ಈ ಬಾರಿ ಎನ್ಡಿಎ ಮೈತ್ರಿಕೂಟದ ಕೆ. ವಿವೇಕಾನಂದ ಪ್ರಬಲ ಸವಾಲುವೊಡ್ಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡು ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ, ರೇಷ್ಮೆ ಹಾಗೂ ಚಾಮರಾಜನಗರ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಸಚಿವರಾಗಿ ಸೋಮವಾರಕ್ಕೆ (ಮೇ 27) ಒಂದು ವರ್ಷ ಪೂರೈಸಿದ್ದಾರೆ.