ಅಧಿಕಾರಕ್ಕೇರಿದ 3 ದಿನದಲ್ಲೇ ಪ್ರಧಾನಿ ಆಯ್ಕೆ: ಜೈರಾಂ ರಮೇಶ್ ‘ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ 5 ವರ್ಷದಲ್ಲಿ 5 ಪ್ರಧಾನಿಯನ್ನು ನೋಡಬೇಕಾಗುತ್ತದೆ‘ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಹೇಳಿಕೆಗೆ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ತಿರುಗೇಟು ನೀಡಿದ್ದು,‘ ಫಲಿತಾಂಶ ಬಂದ 3 ದಿನದೊಳಗೆ ಪ್ರಧಾನಿ ಆಯ್ಕೆ ಆಗುತ್ತದೆ’ ಎಂದಿದ್ದಾರೆ.