ಸಿಎಂ ಸಿದ್ದು ಅಧ್ಯಕ್ಷತೆಯಲ್ಲಿಕೈ ಒಬಿಸಿ ಟೀಂ 3 ನಿರ್ಣಯಕೇಂದ್ರ ಸರ್ಕಾರ ನಡೆಸಲಿರುವ ಜಾತಿ ಆಧಾರಿತ ಜನಗಣತಿಗೆ ತೆಲಂಗಾಣ ಮಾದರಿ ಅನುಸರಿಸುವುದು, ಶಿಕ್ಷಣ, ರಾಜಕೀಯ ಸೇರಿ ಇನ್ನಿತರ ಕ್ಷೇತ್ರಗಳಲ್ಲಿ ಒಬಿಸಿ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಶೇ.50ರಿಂದ 75ಕ್ಕೆ ಹೆಚ್ಚಿಸಲು ಕೇಂದ್ರದ ಮೇಲೆ ಒತ್ತಡ, ಎಲ್ಲ ರಾಜ್ಯಗಳ ರಾಜಧಾನಿಯಲ್ಲಿ ರ್ಯಾಲಿ ನಡೆಸುವುದು ಸೇರಿ ಇನ್ನಿತರ ವಿಷಯಗಳ ಕುರಿತು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.