ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ.ನಾರಾಯಣಸ್ವಾಮಿ ನಾಮಪತ್ರರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಾಗ ಡಿಸೆಂಬರ್ ಒಳಗೆ ೭ನೇ ವೇತನ ಆಯೋಗ, ಒಪಿಎಸ್ ಜಾರಿ ಮಾಡುವ ಭರವಸೆ ಈಡೇರಿಸುವುದಾಗಿ ತಿಳಿಸಿ ಇದೀಗ ವಿಫಲವಾಗಿದೆ, ಜತೆಗೆ ಒಪಿಎಸ್ ಜಾರಿಯ ತನ್ನ ಪ್ರಣಾಳಿಕೆಯಿಂದಲೂ ಹಿಂದೆ ಸರಿದಿದೆ