ಮದ್ಯವನ್ನು ಆನ್ಲೈನ್ ಮೂಲಕ ಮಾರಾಟ ಯಾವತ್ತೂ ಮಾಡಿಲ್ಲ, ಅದರ ಸಾಧ್ಯತೆನೂ ಇಲ್ಲ. ಮುಂದೆಯೂ ಮಾಡುವುದಿಲ್ಲ, ನಮ್ಮ ಯೋಚನೆಯಲ್ಲಿ ಆನ್ಲೈನ್ ಮಾರಾಟವಿಲ್ಲ.
ಸಚಿವರ ಕಾರ್ಯವೈಖರಿ ಹಾಗೂ ನಿರ್ಲಕ್ಷ್ಯ ಧೋರಣೆ ಬಗ್ಗೆ ಗುರುವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೆಲ ಸಚಿವರನ್ನು ಬದಲಾವಣೆ ಮಾಡಬೇಕು ಎಂದೂ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.