ಅಂಬಾನಿ, ಅದಾನಿಗಳ ಕುರಿತು ರಾಹುಲ್ ಮೌನ ಏಕೆ?: ಮೋದಿ‘ಕಳೆದ 5 ವರ್ಷಗಳಿಂದ ಸತತವಾಗಿ ಅಂಬಾನಿ-ಅದಾನಿ ವಿರುದ್ಧ ದಾಳಿ ನಡೆಸುತ್ತಿದ್ದ ಶೆಹಜಾದಾ (ರಾಹುಲ್ ಗಾಂಧಿ), ಇದೀಗ ಅವರ ಮೇಲಿನ ದಾಳಿ ದಿಢೀರ್ ನಿಲ್ಲಿಸಿದ್ದು ಏಕೆ ಎಂಬ ಬಗ್ಗೆ ಕಾಂಗ್ರೆಸ್ ಸ್ಪಷ್ಟಪಡಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ.