ಪ್ರತಿಪಕ್ಷಗಳೊಂದಿಗೆ ಅನೈತಿಕ ಹೊಂದಾಣಿಕೆ, ಸ್ವಕ್ಷೇತ್ರದಲ್ಲೇ ಲೀಡ್ ಕೊಡಿಸುವಲ್ಲಿ ಪ್ರಮುಖ ಸಚಿವರ ವೈಫಲ್ಯ ಮತ್ತು ಕಾರ್ಯಕರ್ತರು ಬಗ್ಗೆ ನಿರ್ಲಕ್ಷ್ಯ. ಇವೇ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನ ಪಡೆಯದಿರಲು ಪ್ರಮುಖ ಕಾರಣ
ಈಗ ಮೈಸೂರಿನ ಮುಡಾ ಅವ್ಯವಹಾರದಲ್ಲಿ ಕೇಂದ್ರ ಬಿಂದುವಾಗಿರುವ 3.16 ಎಕರೆ ಭೂಮಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2013ರ ಚುನಾವಣಾ ಅಫಿಡವಿಟ್ನಲ್ಲಿ ಉಲ್ಲೇಖಿಸಿಲ್ಲ
ಮೈಸೂರಿನ ಮುಡಾ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬಿಜೆಪಿ ವತಿಯಿಂದ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಅಲ್ಲದೆ, ಸಿಎಂ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ನಿಖಿಲ್ ಮುಂದಿನ ರಾಜ್ಯಾಧ್ಯಕ್ಷರಾಗುವ ಹೊಸ್ತಿಲಲ್ಲಿ ಬಂದು ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ‘ಕನ್ನಡಪ್ರಭ’ಕ್ಕೆ ‘ಮುಖಾಮುಖಿ’ಯಾದಾಗ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದು ಹೀಗೆ...
ಎಲ್ಲ ಅಗತ್ಯ ವಸ್ತುಗಳ ದರಗಳನ್ನು ಏರಿಸುವ ಮೂಲಕ ಸಾಮಾನ್ಯ ಜನರ ಜೊತೆ ಚೆಲ್ಲಾಟವಾಡುತ್ತಿದೆ. ಇಂತಹ ಸಂದರ್ಭದಲ್ಲಿ ಹಾಲು ಉತ್ಪಾದಕರ ಖರೀದಿ ದರ 2ರುಪಾಯಿ ಕಡಿಮೆ ಮಾಡುವ ಮೂಲಕ ಹಾಲು ಉತ್ಪಾದಕರನ್ನು ಹೈನುಗಾರಿಕೆಯಿಂದ ದೂರ ಉಳಿಯುವಂತೆ ಮಾಡಿದ್ದಾರೆ.