ಸೋಲು- ಗೆಲುವಿನ ಲೆಕ್ಕಾಚಾರ: ಬೆಟ್ಟಿಂಗ್ ಜೋರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಳೆದ 27 ರಂದು ನಡೆದ ಮತದಾನದಲ್ಲಿ ಕ್ಷೇತ್ರದ್ಯಾಂತ ಒಟ್ಟಾರೆ ಶೇ.76.98 ರಷ್ಟು ಮತದಾನ ನಡೆದಿದೆ. ಈ ಬಾರಿ ಶೇಕಡವಾರು ಹೆಚ್ಚಿಗೆ ಮತದಾನ ಆಗಿದ್ದು, ಯಾವ ಪಕ್ಷಕ್ಕೆ ಲಾಭ ಎನ್ನುವ ಲೆಕ್ಕಾಚಾರ ಕ್ಷೇತ್ರದಲ್ಲಿ ನಡೆಯುತ್ತಿದೆ